ರಾಜ್ಯ ಮಟ್ಟದ ಕಾವೇರಿ ಕರಾಟೆ ಸ್ಪರ್ಧೆ; ಸಿದ್ದಾರ್ಥ್ ಎಂ ಚಕ್ರವರ್ತಿ ಗೆ ದ್ವಿತೀಯ ಸ್ಥಾನ

ಚನ್ನರಾಯಪಟ್ಟಣ: ಕೃಷ್ಣರಾಜಪೇಟೆಯಲ್ಲಿ ನಡೆದ ರಾಜ್ಯ ಮಟ್ಟದ ಕಾವೇರಿ ಓಪನ್ ಕರಾಟೆ ಚಾಂಪಿಯನ್ ಶಿಫ್ 2026 ರ ಸ್ಪರ್ಧೆಯಲ್ಲಿ ಭಾಗವಹಿಸಿ ಸಿದ್ಧಾರ್ಥ್ ಎಂ ಚಕ್ರವರ್ತಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ.

 

ಚನ್ನರಾಯಪಟ್ಟಣದ ವಿವೇಕಾನಂದ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿರುವ ಸಿದ್ಧಾರ್ಥ್ ಕೃಷ್ಣರಾಜಪೇಟೆಯಲ್ಲಿ ನಡೆದ ರಾಜ್ಯ ಮಟ್ಟದ ಕಾವೇರಿ ಓಪನ್ ಕರಾಟೆ ಚಾಂಪಿಯನ್ ಶಿಫ್ 2026 ರ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ.

ದ್ವಿತೀಯ ಸ್ಥಾನ ಪಡೆದ ಸಿದ್ಧಾರ್ಥ್ ಪಟ್ಟಣದ ಐ ಕೆ ಮಂಜುನಾಥ್ ಮತ್ತು ಸರಿತಾ ದಂಪತಿ ಪುತ್ರ. ಇವನ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಕರಾಟೆ ಗುರುಗಳಾದ ಮಾಲತೇಶ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *