Share this... Whatsapp Facebook Pinterest Twitter Linkedin Gmail Printರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಹಲವು ಗ್ರಾಮಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ರೈತರು ಬೆಳೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಿದೆ. Share this... Whatsapp Facebook Pinterest Twitter Linkedin Gmail Print Post navigation ಡಿಜಿಟಲ್ ಸೇವೆಗಳ ಬಳಕೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಳ